LATEST NEWS2 years ago
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ 9 ಮಂದಿ ದುರ್ಮರಣ
ಅನಂತಪುರಂ: ಎಸ್ಯುವಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ 9 ಮಂದಿ ಮೃತಪಟ್ಟ ದುರ್ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಬುಡಗಾವಿ ಗ್ರಾಮದ ಬಳಿ ನಡೆದಿದೆ. ಭಾನುವಾರ ರಾತ್ರಿ ಈ ಭೀಕರ ಅಪಘಾತವಾಗಿದ್ದು, ಮೃತರೆಲ್ಲರೂ ಒಬ್ಬರಿಗೊಬ್ಬರು ಸಂಬಂಧಿಕರೇ...