ನವದೆಹಲಿ : ಲೋಕಸಭಾ ಚುನಾವಣಾ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ 5ನೇ ಪಟ್ಟಿ ಘೋಷಿಸಿದೆ. ವಿರೋಧದ ನಡುವೆಯೂ ಶೆಟ್ಟರ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲಾಗಿದೆ....
ಬೆಳಗಾವಿ : ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾಡಿದರೆ ಹುಷಾರ್ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಎಚ್ಚರಿಕೆ ನೀಡಿದ್ದಾರೆ.ಬೆಳಗಾವಿ...
ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಸಂಸದ...