LATEST NEWS4 years ago
ಸಂಸದ ಅನಂತ್ ಕುಮಾರ್ ಹೆಗಡೆಗೆ ಕೊರೊನಾ ಸೊಂಕು
ಶಿರಸಿ :ಸಂಸತ್ ಮುಂಗಾರು ಅಧಿವೇಶನ ಇಂದು ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಎರಡು ದಿನಗಳ ಹಿಂದೆಯೆ...