BANTWAL2 years ago
ಬಂಟ್ವಾಳ: ಆಳವಾದ ಕಮರಿಗೆ ಬಿದ್ದ ಕಾರು-ಮಗು ಪವಾಡಸದೃಶ ಪಾರು
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಜಾರಿಗೆಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ ,ಪೌಜಿಯಾ ,ಸೌದ...