DAKSHINA KANNADA4 years ago
ದ.ಕ. ಜಿಲ್ಲಾದ್ಯಂತ ಶನಿವಾರ-ರವಿವಾರ ದಿನವಿಡೀ ವಾರಾಂತ್ಯ ಕರ್ಫ್ಯೂ:ತುರ್ತು ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ..
ಮಂಗಳೂರು: ದ.ಕ. ಜಿಲ್ಲಾದ್ಯಂತ ಇಂದು ಶನಿವಾರ ಮತ್ತು ರವಿವಾರ ದಿನವಿಡೀ ವಾರಾಂತ್ಯ ಕರ್ಫ್ಯೂ ಇರಲಿದೆ. ಅದಕ್ಕೆ ಪೂರಕವಾಗಿ ಶುಕ್ರವಾರ ರಾತ್ರಿ 9 ಗಂಟೆಯಿಂದಲೇ ಕರ್ಪ್ಯೂ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು...