LATEST NEWS2 years ago
ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸದ ಆಮಿಷ ನೀಡಿ ಹಣ ಸುಲಿಗೆ : ಕುಖ್ಯಾತ ಆಂಧ್ರ ಗ್ಯಾಂಗ್ ಸೆರೆ..!
ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೊರರಾಜ್ಯದವರನ್ನು ನಗರಕ್ಕೆ ಕರೆಸಿಕೊಂಡು ಹೆದರಿಸಿ ಹಣ ಪಡೆದು ವಂಚಿಸುತ್ತಿದ್ದ ಆಂಧ್ರದ ಗ್ಯಾಂಗ್ನ್ನು ಬೆಂಗಳೂರು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು : ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೊರರಾಜ್ಯದವರನ್ನು...