ಆಂಧ್ರಪ್ರದೇಶ: ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪೆದಕೋಟ ಪಂಚಾಯತ್ನ ಚೀಡಿವಲಸ ಎಂಬಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬಳು ದಾರಿ ನಡುವೆ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ವಸಂತ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮನೆಯವರು...
ಬೆಂಗಳೂರು: ಡ್ರಗ್ ಪ್ರಕರಣ ಸಂಬಂಧ ಪೆಡ್ಲರ್ನನ್ನು ಬಂಧಿಸಲು ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಕರ್ನಾಟಕದ ಇಬ್ಬರು ಪೊಲೀಸರು ಸೇರಿದಂತೆ ಚಾಲಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 3 ಗಂಟೆಗೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಸಂಭವಿಸಿದೆ. ಮೃತರನ್ನು...
ಗುಂಟೂರು: ಮಗನ ರಾಜಕೀಯ ಪಕ್ಷ ಬಿಟ್ಟು ತಾಯಿ ಮಗಳ ರಾಜಕೀಯ ಪಕ್ಷ ಸೇರಿದ ಅಪರೂಪದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ವೈಆರ್ಎಸ್ ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವೈ.ಎಸ್.ವಿಜಯಮ್ಮ ಘೋಷಿಸಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ...
ಅಮರಾವತಿ: ಸಿಎಂಗೆ ಎಸ್ಕಾರ್ಟ್ ವಾಹನ ಬೇಕೆಂದು ತಿರುಪತಿಗೆ ಹೋಗುತ್ತಿದ್ದ ಪ್ರವಾಸಿಗರನ್ನು ದಾರಿ ಮಧ್ಯೆ ಬಿಟ್ಟು ಬಲವಂತವಾಗಿ ಕಾರು ಕೊಂಡೊಯ್ದ ಘಟನೆ ಆಂಧ್ರಪ್ರದೇಶದ ಓಂಗೋಲ್ ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದಿದೆ. ಶುಕ್ರವಾರ ಒಂಗೋಲ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್....