LATEST NEWS1 month ago
ಸಮೋಸಾ ತಿಂದು ಅನಾಥಾಶ್ರಮದ ಮೂವರು ವಿದ್ಯಾರ್ಥಿಗಳು ಸಾ*ವು..! 27 ವಿದ್ಯಾರ್ಥಿಗಳು ಅಸ್ವಸ್ಥ
ಆಂಧ್ರಪ್ರದೇಶ/ಮಂಗಳೂರು: ಸಮೋಸಾ ತಿಂದು ಮೂವರು ವಿದ್ಯಾರ್ಥಿಗಳು ಮೃ*ತಪಟ್ಟಿದ್ದು 24 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ಈ ಘಟನೆ ನಡೆದಿದೆ. ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ಎಂದಿನಂತೆ ಮಕ್ಕಳಿಗೆ ತಿಂಡಿಯನ್ನು ನೀಡಲಾಗಿದ್ದು, ತಿಂಡಿ...