LATEST NEWS6 months ago
Udupi: ಪೇಜಾವರ ಮಠಾಧೀಶರಿಗೆ ಪಿತೃ ವಿಯೋಗ..!
ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯಲ್ಲಿ ಇಂದು ನಿಧನ ಹೊಂದಿದರು. ಕೃಷ್ಣ ಭಟ್ ಅವರಿಗೆ 103 ವರ್ಷ...