DAKSHINA KANNADA2 years ago
ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಅಂಗನವಾಡಿ ಕಾರ್ಯಕರ್ತೆಯರ ಧರಣಿ
ಮಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಹೋರಾಟಕ್ಕೆ ಮುಂದಾಗಿ ಬೃಹತ್ ಪ್ರತಿಭಟನೆ ನಡೆಸಿದರು. ಮಂಗಳೂರು ನಗರ ಸಂಘದ ಅಧ್ಯಕ್ಷೆ ಆಶಲತಾ ಎಂ ವಿ...