ಮಂಗಳೂರು: ಬಜಪೆ ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿರುವ ಘಟನೆ ಶುಕ್ರವಾರ(ನ.8) ಮುಂಜಾನೆ ಬೆಳಕಿಗೆ ಬಂದಿದೆ. ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ವೀಕ್ಷಕರು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ....
ಮಂಗಳೂರು : ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕೊಳಂಬೆ ಕೊಂಚಾರು ಬದ್ರಿಯಾನಗರದ ಪೈಜಲ್ ಕೊಂಚಾರ್ (40) ಮತ್ತು ಕೋಡಿಯ ಸುಹೈಬ್ ಅಕ್ತರ್ (24) ಎಂಬವರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಗಳಿಂದ ಕಾರು ಹಾಗೂ...
ಕುಂದಾಪುರ: ಸುಮಾರು ಮೂರು ಜಾನುವಾರುಗಳ ಕಳೇಬರ ಪತ್ತೆಯಾಗಿದ ಘಟನೆ ಗಂಗೊಳ್ಳಿ ಗ್ರಾಮದ ಲೈಟ್ಹೌಸ್ ಕಡಲ ತೀರದಲ್ಲಿ ಬುಧವಾರ ಸಂಜೆ ನಡೆದಿದ್ದು, ಅಕ್ರಮ ಗೋಹ*ತ್ಯೆ ಶಂಕೆ ವ್ಯಕ್ತವಾಗಿದೆ. ಗೋಣಿ ಚೀಲದಲ್ಲಿ ತುಂಬಿದ ಸ್ಥಿತಿಯಲ್ಲಿ ಜಾನುವಾರು ಕಳೇಬರ ಪತ್ತೆಯಾಗಿದೆ,...
2024 ರ, ದೀಪಾವಳಿ ಹಬ್ಬವು ಅಕ್ಟೋಬರ್ 31 ರಂದು ಬಂದಿದೆ. ಈ ದಿನದಂದು ಕಾಣಿಸಿಕೊಳ್ಳುವ ಅನೇಕ ವಿಷಯಗಳು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಕೆಲವು ಜೀವಿಗಳನ್ನು ನೋಡುವುದರಿಂದ ಮುಂದಿನ ದಿನಗಳಲ್ಲಿ ನಿಮಗೆ ಹಣದ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯಿದೆ....
ಕಷ್ಟಗಳು ಮನುಷ್ಯನಿಗೆ ಬರದೇ ಮರಕ್ಕೆ ಬರುತ್ತಾ ಎನ್ನುವ ಮಾತಿದೆ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಕಷ್ಟ ಸುಖ ಎರಡನ್ನು ಸಮಭಾಗವಾಗಿ ಸ್ವೀಕರಿಸಬೇಕು. ಆದರೆ ಜ್ಯೋತಿಷ್ಯದ ಪ್ರಕಾರ ಈ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬಂದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ....
ಖ್ಯಾತ ನಟಿ ಅದಾ ಶರ್ಮಾ ಈಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಅವರು ಇತ್ತೀಚೆಗೆ ಆಗ್ರಾ ಮತ್ತು ಮಥುರಾ ವನ್ಯಜೀವಿ ಎಸ್ ಒ ಎಸ್ ಕೇಂದ್ರಗಳಿಗೆ ಭೇಟಿ ನೀಡಿದರು. ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮೂರು ದಿನಗಳ...
ಮಂಗಳೂರು ( ಅಮೆರಿಕಾ ) :“ಇದು ಕೋವಿಡ್ಗಿಂತ ನೂರು ಪಟ್ಟು ಕೆಟ್ಟದಾಗಿದೆ ಮತ್ತು ಸೋಂಕಿತರಲ್ಲಿ ಅರ್ಧದಷ್ಟು ಜನ ಸಾವಿಗೀಡಾಗುವ ಸಂಭವ ಇದೆ.” ಹೀಗಂತ ಮಾರಣಾಂತಿಕ ಸೋಂಕೊಂದರ ಬಗ್ಗೆ ಸಂಶೋಧಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಯುಕೆ...