LATEST NEWS1 month ago
ಅತ್ತ ಪ್ರಜ್ವಲ್ ರೇವಣ್ಣ ಎಸ್ ಐಟಿ ವಶಕ್ಕೆ; ಇತ್ತ ವಿಹಾರಕ್ಕೆ ತೆರಳಿದ ಕುಮಾರಸ್ವಾಮಿ ಕುಟುಂಬ
ಬೆಂಗಳೂರು : ಅತ್ತ ರೇವಣ್ಣ ಕುಟುಂಬ ಚಿಂತೆಯಲ್ಲಿದೆ. ಮಹಿಳೆಯರ ಅತ್ಯಾಚಾ*ರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಆಗಮಿಸಿದ್ದು, ಎಸ್ ಐಟಿ ವಶದಲ್ಲಿದ್ದಾರೆ. ಇತ್ತ ಪ್ರಜ್ವಲ್ ಚಿಕ್ಕಪ್ಪ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದೊಂದಿಗೆ ವಿಹಾರಕ್ಕೆಂದು...