BANTWAL3 years ago
ಬಂಟ್ವಾಳ: ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದ ವ್ಯಕ್ತಿ ಸಾವು
ಬಂಟ್ವಾಳ: ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಿನ್ನೆ ಬಂಟ್ವಾಳದ ಅನ್ನಡ್ಕ ಗ್ರಾಮದಲ್ಲಿ ನಡೆದಿದೆ. ಮನೋಹರ ಪ್ರಭು (45) ಮೃತಪಟ್ಟ ದುರ್ದೈವಿ. ಇವರು ಒಬ್ಬ ಪ್ರಗತಿಪರ ರೈತ ಹಾಗೂ ಒಬ್ಬ ನಿಪುಣ...