ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಆದೇಶಿಸಿದೆ. ಗೋಹತ್ಯೆ ನಿಷೇಧ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ...
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸಿ ಕಾಯ್ದೆ ಜಾರಿಗೆ ಬಂದ ಬಳಿಕ ಈವರೆಗೆ ರಾಜ್ಯದಲ್ಲಿ 400 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಈಗಾಗಲೇ ರಾಜ್ಯದಲ್ಲಿ ಜಾರಿಗೊಂಡಿದೆ....
ನೆಲಮಂಗಲ: ಬೆಳಗಾವಿಯಿಂದ ಬೆಂಗಳೂರಿನ ಕಸಾಯಿಖಾನೆಗೆ ಸಾಗಾಟ ಆಗುತ್ತಿದ್ದ ಜಾನುವಾರುಗಳನ್ನು ಭಜರಂಗದಳದವರು ರಕ್ಷಣೆ ಮಾಡಿದ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲದ ನವಯುಗ ಟೋಲ್ ಬಳಿ ಜಾನುವಾರುಗಳ ತುಂಬಿದ ಲಾರಿ ಸಂಚಾರ ಮಾಡುವ...
ಬೆಂಗಳೂರು: ಗೋಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ನಿಗದಿಪಡಿಸಲಾಗಿದೆ. ಕಾಯ್ದೆಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್, ಕೆಲವು ಕಸಾಯಿ ಖಾನೆ...
ಮಂಗಳೂರು: ಸರ್ಕಾರ ಅನುಮತಿ ಇರುವ ಕುದ್ರೋಳಿಯ ಕಸಾಯಿಖಾನೆಯಲ್ಲಿ ಕಟ್ಟಿ ಹಾಕಲಾಗಿದ್ದ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ 3 ಕೋಣಗಳನ್ನು ಬಂದರು ಠಾಣಾ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ ಘಟನೆ ನಿನ್ನೆ ಮುಂಜಾನೆ 5 ಗಂಟೆಗೆ...