DAKSHINA KANNADA2 days ago
ಮಂಗಳೂರು ಕಮಿಷನರ್ನಿಂದ ‘ನ್ಯೂ ಇಯರ್’ ಗೆ ಹೊಸ ಮಾರ್ಗಸೂಚಿ ಪ್ರಕಟ !!
ಮಂಗಳೂರು : ಹೊಸ ವರ್ಷದ ಆಚರಣೆಯ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನಿನ್ನೆ (ಡಿ.19) ಪತ್ರಿಕಾ ಗೋಷ್ಠಿಯಲ್ಲಿ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಅವು ಯಾವುವು...