DAKSHINA KANNADA2 years ago
ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಇಳಿದ SCDCC ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್..!
ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಬಲ ಪಕ್ಷಗಳಿಗೆ ಸ್ಪರ್ಧೆ ನೀಡಲು ಸಹಕಾರಿ ಧುರೀಣ ಕಣಕ್ಕೆ ಇಳಿಯಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ....