LATEST NEWS1 year ago
ಇದು ಏಪ್ರಿಲ್ ಫುಲ್ ಅಲ್ಲ..! ಎಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್..!
ಎಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು : ಎಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ...