DAKSHINA KANNADA2 years ago
ಇನ್ಮುಂದೆ ಪಿಜಿ, ಹಾಸ್ಟೆಲ್ & ಹೋಮ್ಸ್ಟೇಗಳಿಗೆ ಸ್ಟ್ರಿಕ್ಟ್ ರೂಲ್ಸ್-ಕಮಿಷನರ್ ಶಶಿಕುಮಾರ್ ಖಡಕ್ ಆದೇಶ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರು ನಿನ್ನೆ ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್...