bengaluru2 years ago
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ: ಸಿಲಿಕಾನ್ ಸಿಟಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಲಕ್ಷ ದ್ವೀಪದ ಬಳಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಮಳೆ ಇನ್ನು ಕೂಡ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...