ದೆಹಲಿ: ಮದ್ಯದಂತೆಯೇ ಅಧಿಕಾರ ಕೂಡ ಅಮಲೇರಿಸುತ್ತದೆ. ನೀವು ಅಧಿಕಾರದ ನಶೆಯಲ್ಲಿದ್ದೀರಿ ಎಂದು ತೋರುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಪತ್ರ ಬರೆದಿದ್ದಾರೆ. ಭ್ರಷ್ಟಾಚಾರ ಪ್ರಕರಣದ ನಂತರ ಜುಲೈನಲ್ಲಿ ಹಿಂತೆಗೆದುಕೊಳ್ಳಲಾದ...
ನವದೆಹಲಿ: ಎಎಪಿ ತೊರೆದು ಬಿಜೆಪಿ ಪಕ್ಷ ಸೇರಿದರೆ ತಲಾ 20 ಕೋಟಿ ರೂ.ನತೆ, 800 ಕೋಟಿ ರೂ ನೀಡುವುದಾಗಿ ಆಮ್ ಆದ್ಮಿ ಪಕ್ಷದ 40 ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಲಾಗಿದೆ. ಈ ಹಣದ ಮೂಲ ಯಾವುದು...
ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಂತೆ ‘ಸುಳ್ಳು’ ಪ್ರಕರಣವೊಂದರಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಬಿಜೆಪಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...
ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ದೆಹಲಿಯಲ್ಲಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ಮುಕ್ತ ಅವಕಾಶ ನೀಡುವಂತೆ ಬೇಡಿಕೆ ಇಟ್ಟ ಬಿಜೆಪಿ...
ನವದೆಹಲಿ: ದಿಲ್ಲಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಕ್ಷ ರಾಜಕೀಯವನ್ನೇ ತ್ಯಜಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ. ದಿಲ್ಲಿಯ ನಗರ ಪಾಲಿಕೆ ಚುನಾವಣೆಗಳನ್ನು...
ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಪರಿಗಣಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಮೂರೂ ವಿವಾದಾತ್ಮಕ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಕಳೆದಿದೆ....
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟ್ಟರ್ನಲ್ಲಿ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ...
ನವದೆಹಲಿ: ದೆಹಲಿಯ ಶಾಸಕರ ಮಾಸಿಕ ವೇತನವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಾಡಿದ್ದ ಶಿಫಾರಸನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಇನ್ನು ಮುಂದೆ ದೆಹಲಿಯ ಪ್ರತಿ ಶಾಸಕರು ವೇತನ ಮತ್ತು ಭತ್ಯೆ...