LATEST NEWS4 years ago
‘ಸೈನ್ಯವನ್ನು ಅವಹೇಳನ ಮಾಡಿದ ವ್ಯಕ್ತಿಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದು ಸರಿಯಲ್ಲ: ಅರವಿಂದ ಲಿಂಬಾವಳಿ
ಉಡುಪಿ: ಸೈನ್ಯವನ್ನು ಅವಹೇಳನ ಮಾಡಿದ ವ್ಯಕ್ತಿಗೆ ಸಿದ್ದರಾಮಯ್ಯ ಬೆಂಬಲ ನೀಡಿದ್ದು ಸರಿಯಲ್ಲ. ಭಾರತೀಯ ಸೈನಿಕರನ್ನು ಕೊಲ್ಲಿ ಎಂದವರದ್ದನ್ನು ಖಂಡಿಸಬೇಕಿತ್ತು ಎಂದು ರಾಜ್ಯ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...