MANGALORE2 years ago
ಕಾಸರಗೋಡು: KUWJ ಪ್ರಶಸ್ತಿಗೆ ಪತ್ರಕರ್ತ ಆರೀಫ್ ಪಡುಬಿದ್ರೆ ಆಯ್ಕೆ
ಮಂಗಳೂರು: ಕೆಯುಡಬ್ಲ್ಯೂಜೆ ಕಾಸರಗೋಡು ಘಟಕದಿಂದ ನೀಡಲಾಗುವ ದತ್ತಿನಿಧಿ ಪ್ರಶಸ್ತಿಯಲ್ಲಿ ಮೊಗದೋಡಿ ಗೋಪಾಲಕೃಷ್ಣ ಮೇಲಾಂಟ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಬ್ಯರೋ ಪ್ರಧಾನ ವರದಿಗಾರ ಮುಹಮ್ಮದ್ ಆರೀಫ್ ಪಡುಬಿದ್ರೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ....