LATEST NEWS7 days ago
ಕ್ರಿಕೆಟ್ ದೇವರ ಮಗನಾದರೂ ಯಾರಿಗೂ ಬೇಡವಾದ ಅರ್ಜುನ್ ತೆಂಡೂಲ್ಕರ್ !
ಮಂಗಳೂರು/ಮುಂಬೈ: ಸಚಿನ್ ತೆಂಡೂಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದು ಕರೆಯುತ್ತಾರೆ. ಆದರೆ ಅವರ ಮಗ ಅರ್ಜುನ್ ತೆಂಡೂಲ್ಕರ್ ಕ್ರಿಕೆಟ್ ನಲ್ಲಿ ಯಾಕೆ ವಿಫಲರಾಗುತ್ತಿದ್ದಾರೆ. ಭಾರತದಲ್ಲಿ ಕ್ರಿಕೆಟ್ ಜನಪ್ರಿಯವಾಗಲು ಒಂದು ಕಾರಣ ಸಚಿನ್ ತೆಂಡುಲ್ಕರ್ ಎಂದು ಹೇಳಿದರೆ...