ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು ರಾಜು ಸಾಹ್ ಎಂದು...
ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ನಡೆದಿದೆ. ಅರ್ಕುಳ ವಳಚ್ಚಿಲ್ ಹೌಸ್ನ ಇಸ್ಮಾಯಿಲ್ (28) ಪೊಲೀಸರು ವಶಪಡಿಸಿಕೊಂಡಾತ....
ಬಂಟ್ವಾಳ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರು-ಬಿ.ಸಿ.ರೋಡ್ ನಡುವಿನ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ...