ಮಂಗಳೂರು/ಶ್ರೀನಗರ: ಜಮ್ಮು-ಕಾಶ್ಮೀರದ ಗಾಂದರ್ಬಲ್ ಜಿಲ್ಲೆಯ ಸೋನ್ಮಾರ್ಗ್ ಪ್ರದೇಶದಲ್ಲಿ ರವಿವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ವೈದ್ಯರೊಬ್ಬರು ಸೇರಿ ಒಟ್ಟು ಏಳು ಮಂದಿ ವಲಸಿಗ ಕಾರ್ಮಿಕರು ಮೃತಪಟ್ಟಿದ್ದು, ಉಳಿದವರು ಗಾಯಗೊಂಡಿದ್ದಾರೆ. ಜಿಲ್ಲೆಯ ಗುಂಡ್ ಪ್ರದೇಶದಲ್ಲಿ ನಡೆಯುತ್ತಿರುವ ಗಗನೀರ್ನಿಂದ...
ಮಂಗಳೂರು/ನವದೆಹಲಿ: ಭಾರತದ ನಿರ್ವಹಣೆ, ದುರಸ್ತಿ ಮತ್ತು ಕೂಲಂಕುಷ ಪರೀಕ್ಷೆ ಸೌಲಭ್ಯಕ್ಕಾಗಿ ವಿದೇಶಿ ಮಿಲಿಟರಿ ಮಾರಾಟ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಒಪ್ಪಂದವನ್ನು ಅಧಿಕೃತಗೊಳಿಸಲು ಅಮೆರಿಕ ಮಿಲಿಟರಿ ಮತ್ತು ಕಾರ್ಪೊರೇಟ್ ಪ್ರತಿನಿಧಿಗಳು ಈಗಾಗಲೇ ಭಾರತದಲ್ಲಿ ನೆಲೆಯೂರಿದ್ದಾರೆ. ಸಮಾರಂಭದಲ್ಲಿ ನೌಕಾ...
ಮಂಗಳೂರು/ಜಮ್ಮು-ಕಾಶ್ಮೀರ: ಅನಂತನಾಗ್ ಪ್ರದೇಶದಲ್ಲಿ ಉಗ್ರರಿಂದ ಅಪ*ಹರಣಕ್ಕೊಳಗಾಗಿದ್ದ ಯೋಧ ಶ*ವವಾಗಿ ಪತ್ತೆಯಾಗಿದದ್ದು, ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ ಎಂಬುವುದು ತಿಳಿದು ಬಂದಿದೆ. ಆದರೆ, ಅವರಲ್ಲಿ ಒಬ್ಬರು ಎರಡು ಗುಂಡಿನ ಗಾಯಗಳ ನಂತರವೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಮತ್ತೋರ್ವ ಯೋಧ...
ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಕ್ಯಾಂಪ್ ನಲ್ಲಿದ್ದ 35 ಸೈನಿಕರು ಜೂ.7ರಂದು ಮಧ್ಯಾಹ್ನದ ಊಟ ಸೇವಿಸದ ಬಳಿಕ ಅಸ್ವಸ್ಥಗೊಂಡು ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಸನ: ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಕ್ಯಾಂಪ್ ನಲ್ಲಿದ್ದ 35 ಸೈನಿಕರು...
ಭಾರತ-ಬಾಂಗ್ಲಾ ಮತ್ತು ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ ನಿವೃತ ಸೈನಿಕ ಪಾಸ್ಕಲ್ ದಾಂತಿಸ್ ಅವರು ಮೇ.23ರಂದು ನಿಧನ ಹೊಂದಿದರು. ಬಂಟ್ವಾಳ: ಭಾರತ-ಬಾಂಗ್ಲಾ ಮತ್ತು ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ ನಿವೃತ ಸೈನಿಕ ಪಾಸ್ಕಲ್...
ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನಾ ಕಾವು ಕಡಿಮೆಯಾಗಿದ್ದು, ಮಣಿಪುರ ಸಹಜ ಸ್ಥಿತಿಗೆ ಮರಳುತ್ತಿದೆ. ಇಂಫಾಲ್: ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು...
ಶ್ರೀನಗರ: ಕರ್ನಾಟಕದ ಕೊಡಗು ಮೂಲದ ಯೋಧ ಹುತಾತ್ಮರಾಧ ದುರ್ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಹವಾಲ್ದಾರ್ ಅಲ್ತಾಫ್ ಅಹಮದ್ (37) ಹುತಾತ್ಮರಾದ ವೀರ ಯೋಧ. ಇವರು ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಎಒಸಿ ರೆಜಿಮೆಂಟ್ನಲ್ಲಿ ಕರ್ತವ್ಯ...
ಬಾಗಲಕೋಟೆ: ಹಾವು ಕಚ್ಚಿದ ಪರಿಣಾಮ ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ (25) ಮೃತಪಟ್ಟ ಯೋಧ. ಇಂಡಿಯನ್...
ಕಾಬೂಲ್: ಅಫ್ಘಾನಿಸ್ತಾನದಿಂದ ಅಮೇರಿಕಾ ಸೇನೆ ನಿನ್ನೆ ರಾತ್ರಿ ಸಂಪೂರ್ಣವಾಗಿ ಹೊರನಡೆದಿದೆ. ಕಳೆದ 20ವರ್ಷಗಳಿಂದ ಅಫ್ಘಾನಿಸ್ತಾನದಲ್ಲಿದ್ದ ಅಮೆರಿಕ ಯೋಧರು ಅಲ್ಲೀಗ ಒಬ್ಬರೂ ಇಲ್ಲ. ತಾಲಿಬಾನ್ ನೀಡಿದ್ದ ಗಡುವಿಗೂ 24ಗಂಟೆಗೂ ಮೊದಲೇ, ಅಂದರೆ ಸೋಮವಾರ ರಾತ್ರಿ ಮೂರು ವಿಮಾನಗಳ...
ಶಿಮ್ಲಾ: ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಐವರನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ ಭಾರತೀಯ ಸೇನೆಗೆ ಹಸ್ತಾಂತರಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹಸ್ತಾಂತರ ಪ್ರಕ್ರಿಯೆಯು ಚೀನಾ ಪ್ರದೇಶದಲ್ಲಿ ನಡೆದಿದ್ದು,...