LATEST NEWS6 hours ago
ಅರೆಬೈಲ್ ಘಾಟ್ನಲ್ಲಿ ತರಕಾರಿ ತುಂಬಿದ್ದ ಲಾರಿ ಪಲ್ಟಿ: 9 ಜನರ ಸಾವು
ಮಂಗಳೂರು/ಕಾರವಾರ : ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ಸಮೀಪ ತರಕಾರಿ ತುಂಬಿದ್ದ ಲಾರಿ ಬುಧವಾರ ನಸುಕಿನ ಜಾವ ಪಲ್ಟಿಯಾಗಿ, ಅದರಲ್ಲಿದ್ದ 9 ಮಂದಿ ಮೃತಪಟ್ಟಿದ್ದಾರೆ. ಲಾರಿಯಲ್ಲಿ ತರಕಾರಿ ದಾಸ್ತಾನಿನ ಜೊತೆಗೆ 25ಕ್ಕೂ ಹೆಚ್ಚು ವ್ಯಾಪಾರಿಗಳು...