ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಕಟ್ಟೆಯಲ್ಲಿ ನಡೆದ ಬಾಲಕಿಯ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ಪರಸಘಡ ಹಂಚಿನಾಳದ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (51...
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,...
ಬೆಂಗಳೂರು: ಹೊಯ್ಸಳ ನಗರ ನಿವಾಸಿ ಮನೋಜ್(22) ಕೊ*ಲೆಯಾದ ದುರ್ದೈವಿ. ಶನಿವಾರ(ಜು.20) ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಬಂಟ್ವಾಳ: ವಿದ್ಯುತ್ ಶಾ*ಕ್ ಹೊಡೆದು...
ಬೆಂಗಳೂರು : ಆತ ಫುಡ್ ಡೆಲಿವರಿ ಬಾಯ್. ಆದರೆ, ಆ ಒಂದು ಕಾರಣದಿಂದ ಕಳ್ಳನಾಗಿ ಬದಲಾಗಿದ್ದ. ಹೌದು, ತಂಗಿ ಮದುವೆಗೆ ಮಾಡಿಕೊಂಡಿದ್ದ ಸಾಲ ತೀರಿಸಲು ಸಾಧ್ಯವಾಗದೆ, ಕೊನೆಗೆ ಸರ ಕಳವು ಮಾಡಲು ಆರಂಭಿಸಿದ. ಆದರೆ, ಈಗ...
ಮೂಲ್ಕಿ: ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ತಂಡವನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಸ್ಕೋರ್ಪಿಯೋ ಕಾರಿನಲ್ಲಿ ಬಂದ ಮೂರು ಜನ ಯುವಕರು ಕಿನ್ನಿಗೋಳಿ ಮಾರುಕಟ್ಟೆಯ ಅಂಗಡಿಯೊಂದಕ್ಕೆ ತೆರಳಿ ಸಾಮಾನುಗಳನ್ನು ಖರೀದಿಸಿ ಗೂಗಲ್ ಪೇ ಮಾಡುತ್ತೇವೆ ಎಂದು...
ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ...
ಮಂಗಳೂರು : ಬುರ್ಖಾ ಧರಿಸಿ ಫೈನಾನ್ಸ್ಸೊಸೈಟಿಗೆ ನುಗ್ಗಿ ಅಲ್ಲಿದ್ದ ಮಹಿಳೆಯ ಮೇಲೆ ಆಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ(ಜು.14)...
ಮಂಗಳೂರು : ಮಂಗಳೂರಿನ ಉರ್ವದ ಕೋಟೆಕಣಿಯ ದರೋಡೆ ಪ್ರಕರಣವನ್ನು ಐದು ಘಂಟೆಯಲ್ಲಿ ಬೇಧಿಸಿರುವ ಮಂಗಳೂರು ನಗರ ಪೊಲೀಸರು ಮತ್ತೊಂದು ಸಾಧನೆ ಮಾಡಿದ್ದಾರೆ. ಉರ್ವ ಮನೆ ದರೋಡೆ ನಡೆದ ದಿನದಂದೇ ವೆಲೆನ್ಸಿಯಾದಲ್ಲಿ ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣದ...
ಉಡುಪಿ: ಉಡುಪಿಯಲ್ಲಿ ಗರುಡ ಗ್ಯಾಂಗ್ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರು ಇದೀಗ ಗ್ಯಾಂಗಿನ ಯುವಕರಿಗೆ ಹಣಕಾಸಿನ ನೆರವು ನೀಡುತ್ತಿದ್ದ ಯುವತಿಯೊಬ್ಬಳನ್ನು ಬಂಧಿಸಿದ್ದಾರೆ. ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಶಾಫೀರಾ ಎಂಬಾಕೆಯನ್ನು ಬಂಧಿಸಲಾಗಿದೆ....
ಬೆಂಗಳೂರು : ‘ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ’ ಎಂದು ವೈರಲ್ ಆಗಿದ್ದ ದಿವ್ಯಾ ವಸಂತ ಕೊನೆಗೂ ಪೊಲೀಸರ ಅತಿಥಿಯಾಗಿರುವ ಸುದ್ದಿ ಬಂದಿದೆ. ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪ ಬೆನ್ನಲ್ಲೇ ನಾಪತ್ತೆಯಾಗಿದ್ದ...