ಮುಂಬೈ: ಮುಂಬೈನ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಅಪಘಾತದಲ್ಲಿ ಶಿಂಧೆ ನೇತೃತ್ವದ ಶಿವಸೇನೆಯ ಪದಾಧಿಕಾರಿ ಹಾಗೂ ಆತನ ಕುಟುಂಬವನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಕಾರು ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಕುಟುಂಬವನ್ನು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡಬೇಕಾಯ್ತು....
ಮಂಗಳೂರು : ಮಂಗಳೂರಿನ ಉರ್ವದ ಕೋಟೆ ಕಣಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ಸಕಲೇಶಪುರ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಘಟನೆ ನಡೆದ ಕೇವಲ ಐದೇ ಘಂಟೆಯಲ್ಲಿ...
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಹೊಂದಿಕೊಂಡು ಬೈಕ್ ನಲ್ಲಿ ಮಾರಾಟ/ಸಾಗಾಟ...
ಮುಂಬೈ: ಒಂದು ಲಕ್ಷ ರೂಪಾಯಿ ಕಳ್ಳತನ ಮಾಡಿದ್ದಾನೆಂದು ಕಳ್ಳನನ್ನು ವಿಚಾರಣೆ ಮಾಡುತ್ತಿದ್ದ ವೇಳೆ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ಅದಕ್ಕೆ ಕಾರಣ ಈತನ ಲಕ್ಷುರಿ ಲೈಫ್ ಸ್ಟೈಲ್. ಅಲ್ಲದೇ ವಿಚಾರಣೆ ವೇಳೆ 19 ದರೋಡೆ ಕೇಸ್ಗಳಲ್ಲಿ ಭಾಗಿಯಾಗಿವುದಾಗಿ...
ಬೆಂಗಳೂರು/ಮಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿದ್ದಾರೆ. ದೇಶದೆಲ್ಲೆಡೆ ಈ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ದರ್ಶನ್ ಕೊಲೆ...
ಮಂಗಳೂರು / ಕೊಲಂಬೊ : ಆನ್ಲೈನ್ ಹಣಕಾಸು ವಂಚನೆಯಲ್ಲಿ ಭಾಗಿಯಾಗಿರುವ ಆರೋಪದಡಿ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ. ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ...
ಮುಂಬೈ/ಮಂಗಳೂರು: ದೆಹಲಿಯಿಂದ ಮುಂಬೈಗೆ ತೆರಳುವ ವಿಮಾನದಲ್ಲಿ ಪ್ರಯಾಣಿಕನೋರ್ವ ಧೂಮಪಾನ ಮಾಡಿ ಸಿಕ್ಕಿ ಬಿದ್ದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ದೆಹಲಿಯಿಂದ ಮುಂಬೈಗೆ ತೆರಳುವ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬ ಶೌಚಾಲಯದಲ್ಲಿ ಸಿಗರೇಟ್ ಸೇದಿದ್ದಾನೆ. ಆದರೆ ಸ್ಮೋಕ್ ಸೆನ್ಸಾರ್...
ಮಂಗಳೂರು (ಕಾರವಾರ): ಬಸ್ನಲ್ಲಿ ಗೋವಾಕ್ಕೆ ಸಾಗಾಟ ಮಾಡುತ್ತಿದ್ದ 41 ಬುಲ್ ಫ್ರಾಗ್ಗಳನ್ನು ಕಾರವಾರದ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಬುಲ್ ಫ್ರಾಗ್ ಸಾಗಾಟ ಮಾಡುತ್ತಿದ್ದ ಇಬ್ಬರು ಗೋವಾ ಮೂಲದ ವ್ಯಕ್ತಿಗಳನ್ನು ಬಂಧಿಸಿ ಬಸ್ ವಶಕ್ಕೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಸ್ಟಾರ್ ನಟ ದರ್ಶನ್ ಸೇರಿದಂತೆ 19 ಮಂದಿ ಪೊಲೀಸರ ವಶದಲ್ಲಿದ್ದಾರೆ. ಪೊಲೀಸರ ತೀವ್ರ ತನಿಖೆ ನಡೆಯುತ್ತಿದ್ದು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮುಂದುವರಿಯುತ್ತಿದೆ. ಹೈ ಪ್ರೊಫೈಲ್ ಗ್ಯಾಂಗ್ ಈ...
ಬಂಟ್ವಾಳ: ಹಾಸನ ಮೂಲದ ವ್ಯಕ್ತಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂ*ಗಿಕ ಕಿರು*ಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ...