ಮಂಗಳೂರು ನಗರ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ಜುಗಾರಿ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು: ಮಂಗಳೂರು ನಗರ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ...
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್. ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸಿದೆ. ಇಲ್ಲಿನ ನರಿಕೊಂಬು ಗ್ರಾಮದ...
ಮಂಗಳೂರು ಮಾರ್ಚ್ 11: ನಕಲಿ ಪೊಲೀಸ್ ಒಬ್ಬ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ಹಣ ಪಡೆದ ವಂಚನೆ ಎಸಗಿದ ಘಟನೆ ನಡೆದಿದ್ದು ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾವೂರು ಈಶ್ವರನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ...
ಮೂಡುಬಿದಿರೆ ಸೆಪ್ಟೆಂಬರ್ 10: ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ ಕಲ್ಲೊಟ್ಟುವಿನಲ್ಲಿ ಕುಮ್ಕಿ ಜಾಗದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು...
ಮಂಗಳೂರು: ಬಸ್ ಸೀಟ್ ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಮಾನಹಾನಿ ಮಾಡಿದ ವ್ಯಕ್ತಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಾಜಿದ್ ಎ ಜಮಖಾನಿ ಎಂದು ಗುರುತಿಸಲಾಗಿದೆ. ಮಾ.19ರಂದು ಸುಳ್ಯದಿಂದ ಮಂಗಳೂರಿಗೆ ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ...
ಮಂಗಳೂರು: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿ ಇರಿತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಪಡಂತರಬೆಟ್ಟು ನಿವಾಸಿ ಪುರುಷ...
ಮುಲ್ಕಿ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುಲಿಗೆ ಮತ್ತು ಮನೆ ಕಳವು ಮಾಡಿದ ಆರೋಪಿ ಹಾಗೂ ಕಳವಿನ ಮಾಲನ್ನು ಮಾರಾಟದ ಬಗ್ಗೆ ಇರಿಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ...
ಮಂಗಳೂರು: ಯುಎಇಯ ಶಾರ್ಜಾದಿಂದ ಮಂಗಳೂರಿಗೆ ನಿನ್ನೆ ಬಂದಿಳಿದ ವಿಮಾನದಲ್ಲಿ ಕಾಸರಗೋಡಿನ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 16,79,860 ರೂ.ಮೌಲ್ಯದ 24 ಕ್ಯಾರೆಟ್ ನ 338 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಂಗಳೂರು: ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಗೆ ಸಹಾಯ ನೀಡುತ್ತಿದ್ದ ಆರೋಪದಲ್ಲಿ ಆತನ ಪತ್ನಿ ಹಾಗೂ ಅಚ್ಯುತ ಭಟ್ ಎಂಬಾತನ ಮಗನನ್ನೂ ಕೂಡ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ. ರಾಜೇಶ್ ಭಟ್ಗೆ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ವಕೀಲನಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿ ರಾಜೇಶ್ ಭಟ್ ಅನ್ನು ಇನ್ನೂ ಬಂಧಿಸಿಲ್ಲ. ಜೊತೆಗೆ ಜಿಲ್ಲಾ ಕೋರ್ಟ್ ಮತ್ತು ಹೈ ಕೋರ್ಟ್ನಲ್ಲಿ ಆರೋಪಿಗೆ ಬೇಲ್ ಸಿಗದಂತೆ ಮಾಡಲಾಗಿದೆ ಎಂದು ಮಂಗಳೂರು ನಗರ...