ಉಪ್ಪಿನಂಗಡಿ: ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಜತೆ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯ ನಗ್ನಚಿತ್ರವನ್ನ ಮೊಬೈಲ್ನಲ್ಲಿ ಸೆರೆ ಹಿಡಿದು ಮತ್ತೆ ಮತ್ತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಪ್ರಕರಣ ಜಿಲ್ಲೆಯ ನೆಲ್ಯಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ....
ಮಂಗಳೂರು: ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ, ದರೋಡೆ, ದ್ವಿಚಕ್ರವಾಹನಗಳ ಕಳವು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 24 ಪ್ರಕರಣಗಳಲ್ಲಿ ಬೇಕಾಗಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸ್...
ಕಾಪು: ವಾಹನಗಳ ಬ್ಯಾಟರಿ ಕಳವುಗೈಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶರೀಫ್ (35), ಅಲ್ತಾಫ್ (26), ಫರ್ಜೀನ್ ಅಹಮದ್ (21),...
ಮಂಗಳೂರು: ನಗರದ ಬಳ್ಳಾಲ್ಬಾಗ್ನ ಬಳಿ ನಿನ್ನೆ ಮಧ್ಯರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ. ಘಟನೆ ತಡೆಯಲು ಬಂದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ 7 ಮಂದಿಯನ್ನು...
ದಾವಣಗೆರೆ: ಜಮೀನು ವ್ಯಾಜ್ಯ ಹಿನ್ನೆಲೆ ಎರಡು ಗ್ರಾಮಸ್ಥರು ಕುಡುಗೋಲು, ದೊಣ್ಣೆ, ಕಲ್ಲುಗಳಿಂದ ಮಾರಾಮಾರಿಯಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ಮಧ್ಯೆ...
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೊಕ್ಸೋ ಕಾಯ್ದೆಯಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ...
ಉಳ್ಳಾಲ: ಕೆಲವು ದಿನಗಳ ಹಿಂದೆ ಬಬ್ಬುಕಟ್ಟೆ ಸಮೀಪದ ಚಂದಪ್ಪ ಎಸ್ಟೇಟ್ ಬಳಿಯ ಬಂಗಲೆಗೆ ನುಗ್ಗಿ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ದೀಪಗಳನ್ನ ಕಳವುಗೈದ ಆರೋಪಿಗಳನ್ನು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ ಪೊಲೀಸರ ತಂಡ...
ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣದ ಸಾಕ್ಷಿಗಳು ಹಾಗೂ ಸ್ಥಳೀಯ ಕಾರ್ಪೋರೇಟರ್ ಕೊಲೆಗೆ ಸಂಚು ರೂಪಿಸಿದ್ದಾರೆಂಬ ಆರೋಪದಡಿಯಲ್ಲಿ ಪಿಂಕಿ ನವಾಜ್ ಹಾಗೂ ಆತನ ತಂಡವನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಹೆಸರಿನಲ್ಲಿ...
ಕಾರವಾರ: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉಗ್ರಗಾಮಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಪತ್ನಿ ಸಾಯಿರಾಳನ್ನು ಶಿವಮೊಗ್ಗ...
ಮಂಗಳೂರು: ವಾರಂಟ್ ಪ್ರಕರಣದಲ್ಲಿ ವಶಕ್ಕೆ ಪಡೆಯಲು ಉಳ್ಳಾಲಕ್ಕೆ ತೆರಳಿದ್ದ ಪೊಲೀಸರ ರೌಡಿಯೊಬ್ಬ ತಲವಾರು ತೋರಿಸಿ, ಬೆದರಿಸಿ ಪರಾರಿಯಾಗಿದ್ದಾನೆ. ಆತನಿಗೆ ಪರಾರಿಯಾಗಲು ಸಹಕರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಕ್ಕಚ್ಚೇರಿ ಬಳಿಯ ಧರ್ಮನಗರ ನಿವಾಸಿ ನಟೋರಿಯಸ್ ಕ್ರಿಮಿನಲ್ ಮುಕ್ತಾರ್...