ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ...
ಪುತ್ತೂರು: ಖೋಟಾ ನೋಟು ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ನ್ಯಾಯಾಲಯರ ವಿಚಾರಣೆಗೆ ಹಾಜರಾಗದ ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದ ಕುಂಬ್ಳೆ ಎಂಬಲ್ಲಿ ಬಂಧಿಸಿರುವ ಸಂಪ್ಯ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾಸರಗೋಡು...
ನವದೆಹಲಿ: ಬ್ರಾಹ್ಮಣರು ವಿದೇಶಿಗರು, ಅವರನ್ನು ಹತ್ತಿರ ಸೇರಿಸಬೇಡಿ. ಬಹಿಷ್ಕರಿಸಿ ಎಂದು ಜನರಿಗೆ ಕರೆ ನೀಡಿದ್ದ, ಚತ್ತೀಸ್ಗಢ ಸಿಎಂ ಭೂಪೇಶ್ ಬಾಘೇಲ್ ತಂದೆ ನಂದಕುಮಾರ್ ಬಾಘೇಲ್ರನ್ನು ರಾಯಪುರ ಪೊಲೀಸರು ಬಂಧಿಸಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ...
ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಸುದೀರ್ಘ ಕಾಲ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮನೋಜ್ ಬಿ ಶೆಟ್ಟಿ ಎಂಬಾತನನ್ನು ಬಜಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ 2011ರಲ್ಲಿ ಬಜಪೆ...
ಸುರಪುರ: ದೇವಸ್ಥಾನಕ್ಕೆ ತೆರಳಿ ಮರಳಿ ಮನೆಯತ್ತ ಹೋಗುತ್ತಿದ್ದ ಮಹಿಳೆಯನ್ನು ಹೊತ್ತೊಯ್ದ ಇಬ್ಬರು ಅಪರಿಚಿತರು ಅತ್ಯಾಚಾರ ಎಸಗಿರುವ ದಾರುಣ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 8ರ ಮಧ್ಯರಾತ್ರಿಯಿಂದ 9ರ ಬೆಳಗಿನ ಜಾವದ ಅವಧಿಯಲ್ಲಿ...
ಬಂಟ್ವಾಳ: ಖಾಸಗಿ ಜಮೀನಿನಲ್ಲಿ ಹಾದು ಹೋಗಿರುವ ಮಂಗಳೂರು–ಬೆಂಗಳೂರು ನಡುವಿನ ತೈಲ ಸರಬರಾಜು ಸಂಸ್ಥೆಗೆ ಸೇರಿದ ಡೀಸೆಲ್ ಪೂರೈಸುವ ಪೈಪ್ ಲೈನ್ ಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುವ ದಂಧೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು...
ಮಂಗಳೂರು: ಉಗ್ರರೊಂದಿಗೆ ನಂಟು ಹಿನ್ನೆಲೆ ಉಳ್ಳಾಲ ವಿಧಾನಸಭಾಕ್ಷೇತ್ರದ ಮಾಜಿ ಶಾಸಕ ಇದಿನಬ್ಬ ಮಗನ ಮನೆಗೆ ವಿಹಿಂಪ ಬಜರಂಗದಳ ಮುತ್ತಿಗೆ ಯತ್ನ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮುತ್ತಿಗೆ ಯತ್ನಿಸಿದ ಶರಣ್ ಪಂಪ್ವೆಲ್ ಸಹಿತ ಹಿಂದೂ...
ಪುತ್ತೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ವ್ಯಕ್ತಿಯೋರ್ವನ ಮೇಲೆ ನಗರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ. ಕಾರ್ಕಳ ಗುಲ್ವಾಡಿಯ ಇಮ್ರಾನ್ (24) ಆರೋಪಿ. 12 ವರ್ಷದ ಬಾಲಕಿಗೆ ಇಮ್ರಾನ್ ಎಂಬಾತ...
ಬೆಂಗಳೂರು: ಕಡಿಮೆ ಬೆಲೆಯಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿ ಹಲವು ಜನರಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡಿದ್ದ ವೃಂದಾವನ ಪ್ರಾಪರ್ಟೀಸ್ ಮಾಲೀಕ ದಿನೇಶ್ ಗೌಡ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ನಗರದ ತಾವರೆಕೆರೆ, ಮಾಗಡಿರೋಡ್, ನೆಲಮಂಗಲ ಹಾಗೂ...