ಕುಂದಾಪುರ: ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಗೋವಾದಲ್ಲಿ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಜೇಂದ್ರ ಶೆಟ್ಟಿಯವರ ಫೈನಾನ್ಸ್ ಸಂಸ್ಥೆಯ ಪಾಲುದಾರ – ಅನೂಪ್ ಶೆಟ್ಟಿ ಹಾಗೂ ಪರಾರಿಯಾಗಲು ಬಳಸಿದ್ದ...
ಬೆಂಗಳೂರು:ರಾಜಸ್ಥಾನದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಕಾಸ್ ಧವಳದಾಸ್, ದಶರತ್ ಮತ್ತು ವಿಕಾಸ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 33 ಲಕ್ಷ ರೂ. ಮೌಲ್ಯದ ಒಟ್ಟು...
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಅಧಿಕಾರಿ ಬಿ.ಪಿ. ಶಿವರಾಜು ಗೆ 5 ವರ್ಷ ಶಿಕ್ಷೆ ಮತ್ತು ರೂ. 34,00,000 ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರು ಲೋಕಾಯುಕ್ತ...
ಪುತ್ತೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು. ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಗಡಿಯಾರ ನಿವಾಸಿ ಮಜೀದ್ ಎಂಬವರು ಬಂಧಿತ ಆರೋಪಿ. ಕಳೆದ ವರ್ಷ ನ.20ರಂದು ಮಧ್ಯಾಹ್ನ ಗಡಿಯಾರದ ಹೊಟೇಲ್ವೊಂದರ ಎದುರು 7...
ಕಾಸರಗೋಡು: ಮಲಗಿದ್ದ ಅನಾರೋಗ್ಯಪೀಡಿತ ವ್ಯಕ್ತಿಯನ್ನು ಕೊಲೆಗೈದ ಪ್ರಕರಣ ಚಂದೇರದ ಪಿಲಿಕ್ಕೋಡು ಮಡಿವಯಲ್ ಎಂಬಲ್ಲಿ ನಡೆದಿದ್ದು, ಕೃತ್ಯಕ್ಕೆ ಸಂಬಂಧಿಸಿ ಕೊಲೆಯಾದವರ ಪತ್ನಿ ಸೇರಿದಂತೆ ಮೂವರನ್ನು ಚಂದೇರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಡಿವಯಲ್ ನ ಕುಂಞಂಬು(66) ಕೊಲೆಗೀಡಾದವರು. ಪ್ರಕರಣಕ್ಕೆ...
ಪುತ್ತೂರು: ಯುವಕನನ್ನು ಹನಿಟ್ರ್ಯಾಪ್ ನಡೆಸಿ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿ ನಿವಾಸಿ ಶಾಫಿ, ಸವಣೂರು ಗ್ರಾಮದ...
ಮಂಗಳೂರು: ಸಿಂಥೆಟಿಕ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮತ್ತಿಬ್ಬರು ನೈಜೀರಿಯಾ ಮೂಲದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್, ಈ ಪ್ರಕರಣದಲ್ಲಿ...
ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಯುವಕನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಲಾಯಿಲದ ಕಿರಣ್ ಬಂಧಿತ ಆರೋಪಿ. ಯುವತಿಯೊಂದಿಗೆ ಸಲುಗೆಯಿಂದ ಇದ್ದ ಕಿರಣ್ ಆಗಾಗ ಆಕೆಯ ಮನೆಗೆ ಹೋಗಿ ಬರುತ್ತಿದ್ದ....
ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿದ್ದು ವ್ಯಾಕ್ಸಿನ್ ದಂಧೆ ಲೀಲಾಜಾಲವಾಗಿ ನಡೆಯುತ್ತಿರುವುದು ದುರಂತವೇ ಸರಿ, ಕೇರಳದಿಂದ ಕೊರೊನಾ ಲಸಿಕೆ ರೆಮ್ಡಿಸಿವೀರ್ ತಂದು ಬೆಂಗಳೂರಿನಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಸವೇಶ್ವರ ನಗರದ...
ಮಟ್ಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ; ದಂಧೆಯಲ್ಲಿ ನಿರತ ಐವರು ಆರೋಪಿಗಳ ಬಂಧನ..! ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ದಂಧೆಯಲ್ಲಿ ನಿರತರಾಗಿದ್ದ...