ಮಂಗಳೂರು : ಕ್ರಿಕೆಟ್ ಬೆಟ್ಟಿಂಗ್ ದಂಧೆ ಮೇಲೆ ಪೊಲೀಸ್ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಹರಿಪ್ರಸಾದ್, ಶಶಿಧರ ಎಂದು ಗುರುತಿಸಲಾಗಿದೆ. ನಗರ ಪಿಎಂ ರಾವ್ ರಸ್ತೆಯಲ್ಲಿರುವ ವೆಂಕಟೇಶ್ ಭವನ ಲಾಡ್ಜ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್...
ಮಂಗಳೂರು: ಮಂಗಳೂರು ಡ್ರಗ್ಸ್ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು, ದಿನದಿಂದ ದಿನಕ್ಕೆ ಒಬ್ಬೊಬ್ಬರ ಬಂಧನದಿಂದ ಆ್ಯಂಕರ್ ಕಂ ನಟಿ ಅನುಶ್ರೀ ಮೇಲಿನ ಆರೋಪಿಗಳು ದೃಢವಾಗುತ್ತಿದೆ ಎಂದು ಹೇಳಲಾಗಿದೆ. ಈ ನಡುವೆ ಡ್ರಗ್ ಪ್ರಕರಣದ ತನಿಖೆಯಲ್ಲಿ ರಾಜಕೀಯ...
ಮಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬೆಂಗಳೂರು ಮೂಲದ ಕೊರಿಯೋಗ್ರಾಫರ್ ಸ್ಯಾಮ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಬಾಲಿವುಡ್ ನಟ ಡ್ಯಾನ್ಸರ್...
ಉಳ್ಳಾಲ : ಉಳ್ಳಾಲ ಪುರಸಭೆಯ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಟ್ಟಿದ್ದಾರೆ. ಉಳ್ಳಾಲ ಚೆನ್ನಯರಗುಡ್ಡೆ ನಿವಾಸಿ ಮಹಮ್ಮದ್ ಶರೀಫ್ ಯು.ಬಿ (40) ಎಂಬಾತ ಅಮಲು ಪದಾರ್ಥ ಸೇವಿಸಿ...
ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಬಂಧನದ ನಂತರ ಮಂಗಳೂರು ಸಿಸಿಬಿ ಪೊಲೀಸರು ಈಗಾಗಲೇ ಡ್ರಗ್ ಪೆಡ್ಲರ್ ಗಳ ಹಿಂದೆ ಬಿದ್ದಿದ್ದು, ಈವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲರ್ ಗಳ ಬೆನ್ನು ಬಿದ್ದಿದ್ದು, ಇಂದು ಡ್ರಗ್ಸ್ ದಂಧೆಯ ಮತ್ತೊರ್ವ ಪ್ರಮುಖ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಶಾನ್ ಎಂದು ಗುರುತಿಸಲಾಗಿದ್ದು,...
ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22), ಇಜಾಜ್...
ಉಡುಪಿ : ಉಡುಪಿ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮನೋಜ್ ಕೊಡಿಕೆರೆ ಸೇರಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ಕಿಶನ್...
ಪುತ್ತೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನೆಲ್ಯಾಡಿ ನಿವಾಸಿ ಬಿಜು ಎಂದು ಗುರುತಿಸಲಾಗಿದ್ದು, ಈತ ತನ್ನ ಪತ್ನಿ ಶೈನಿ...
ಬೆಂಗಳೂರು : ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಜಾಲ ನಡೆಸುತ್ತಿದ್ದ ಆರೋಪಿಗಳನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದು, ಬರೋಬ್ಬರಿ ₹3 ಕೋಟಿ 30 ಲಕ್ಷದ ಮೌಲ್ಯದ ಡ್ರಗ್ಸ್ನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮಾಗಡಿ ನಿವಾಸಿ ರಾಜುರಾಮ್...