ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ಮತ್ತೊಂದು ನಟಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ನಟಿ ಸಂಜನಾ ಗುಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಈ...
ಮಂಗಳೂರು : ಮಂಗಳೂರು ಫಾರೆಸ್ಟ್ ಸ್ಕ್ವಾಡ್ ನ(ಅರಣ್ಯ ಸಂಚಾರಿ ದಳ) ಖಚಿತ ಮಾಹಿತಿ ಮೇರೆಗೆ ಯಾದಗಿರಿಗೆ ತೆರಳಿ ಕೃಷ್ಣ ಮೃಗದ ಚರ್ಮದ ಬೃಹತ್ ದಂಧೆಯನ್ನು ಬೇಧಿಸಿದ್ದು, ಆರು ಜನ ಆರೋಪಿಗಳ ಬಂಧಿಸಿದ್ದಾರೆ. ಬಂಧಿತರಿಂದ 20 ಕೃಷ್ಣ...
ಬೆಂಗಳೂರು : ಸ್ಯಾಂಡಲ್ ವುಡ್ ನ ಡ್ರಗ್ ಮಾಫಿಯಾ ಸಂಬಂಧ ನಟಿ ರಾಗಿಣಿ ದ್ವಿವೇದಿಯವರನ್ನು ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಬಂಧಿಸಿದ್ದರೆ. ಈಗಾಗಲೇ ರಾಜ್ಯಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಸ್ಯಾಂಡಲ್ ವುಡ್ ನ ಡ್ರಗ್ಸ್ ಮಾಫಿಯಾದಲ್ಲಿ...
ಪುತ್ತೂರು : ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡು ಬಂದಡ್ಕ ನಿವಾಸಿ ಶಿವಪ್ರಸಾದ್ ಭಟ್ ಮತ್ತು ಬಂದಡ್ಕದ ಮಾಣಿಮೂಲೆ ನಿವಾಸಿ ಚಂದ್ರನ್ ಎಂದು ಗುರುತಿಸಲಾಗಿದೆ....
ಬೆಂಗಳೂರು: ಬೆಂಗಳೂರು ಡ್ರಗ್ಸ್ ದಂಧೆ ಪ್ರಕರಣದ ಹಿನ್ನಲೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದಾರೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ...
ಬೆಳ್ತಂಗಡಿ ಅಗಸ್ಟ್ 27: ಕುತ್ಯಾರು ರಸ್ತೆ ನಿವಾಸಿ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ದಯಾನಂದ ಅಗಸ್ಟ್ 24 ರಂದು ವಾಸು ಸಪಲ್ಯ ಅವರು ಬೆಳಗ್ಗೆ...
ಉಡುಪಿ : ಉತ್ತರಪ್ರದೇಶ ರೆಜಿಸ್ಟ್ರೇಷನ್ ಲಾರಿಯಲ್ಲಿ ಕರಾವಳಿಗೆ ಬರುತ್ತಿದ್ದ ಅಪಾರ ಪ್ರಮಾಣದ ಗಾಂಜಾವನ್ನು ಉಡುಪಿ ಪೊಲೀಸರು ವಶಪಡಿಸಿದ್ದಾರೆ. ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ಬಳಿ ಡಿಸಿಐಬಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭ ಉತ್ತರಪ್ರದೇಶ ರಿಜಿಸ್ಟ್ರೇಷನ್...
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ನಂತೆ ಪ್ರಸಿದ್ದಿ ಪಡೆಯಬೇಕು ಎಂಬ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದೇನೆ ಎಂದು ವಿಮಾನ ನಿಲ್ದಾಣಕ್ಕೆ ಬೆದರಿಕೆ...
ಉಡುಪಿ : ಕಳ್ಳತನ ಅಂದ್ರೆ ಚೈನ್ ಸ್ಕ್ಯಾಚಿಂಗ್, ಬೈಕ್ ಕಳವು, ಅಂಗಡಿ ಕಳವು ಇದೇಲ್ಲಾ ಮಾಮೂಲಿ ಅಲ್ವ…. ಕರೋನಾದಿಂದಾಗಿ ಹೆಲ್ಮೆಟ್ ಕಳವು ಶುರುವಾಯ್ತ ಅನ್ನುವಷ್ಟರ ಮಟ್ಟಿಗೆ ನೀಟಾಗಿ ಹೆಲ್ಮೆಟ್ ಕಳ್ಳತನ ಮಾಡಿರೋ ವೀಡಿಯೋವೊಂದು ಉಡುಪಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು ಅಗಸ್ಟ್ 19 :ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್...