LATEST NEWS3 years ago
ಮಡಿಕೇರಿ: ತಿಮಿಂಗಿಲ ವಾಂತಿಯನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧನ
ಮಡಿಕೇರಿ: ಮಾರುತಿ ವ್ಯಾನ್ ವೊಂದರಲ್ಲಿ 6 ಕೆ.ಜಿ ತಿಮಿಂಗಿಲ ವಾಂತಿಯನ್ನು(ಅಂಬರ್ ಗ್ರೀಸ್) ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಮತ್ತು ಸೋಮವಾರಪೇಟೆಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಮಾಲು ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆಯ...