LATEST NEWS2 years ago
ಕಟೀಲು ಮೇಳದ ಸಹಾಯಕ ಮದ್ದಲೆಗಾರ ಚಿದಾನಂದ ಗೌಡ ಇನ್ನಿಲ್ಲ…
ಉಡುಪಿ: ಕಟೀಲು ಮೇಳದಲ್ಲಿ ಸಹಾಯಕ ಮದ್ದಲೆಗಾರರಾಗಿದ್ದ ಚಿದಾನಂದ ಗೌಡ ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸುರತ್ಕಲ್ನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚಿದಾನಂದ ಗೌಡ (31) ಕಳೆದ 15 ವರ್ಷಗಳಿಂದ ಕಟೀಲು ಮೇಳದಲ್ಲಿ ನಿತ್ಯವೇಷಧಾರಿಯಾಗಿ, ಸಹಾಯಕ ಮದ್ದಲೆಗಾರರಾಗಿ ತಿರುಗಾಟ...