ರಾಜಕೀಯ ಲೆಕ್ಕಾಚಾರ ಏನೇ ಇದ್ರೂ, ಅಬ್ಬಿರಿದು ಬೊಬ್ಬಿರಿದ ಪುತ್ತಿಲ ಪರಿವಾರ ಬಿಜೆಪಿ ಮುಂದೆ ಮಂಡಿಯೂರಿದೆ. ಮೂರು ದಿನದ ಗಡುವು ನೀಡಿ ಮೂರು ವಾರಗಳ ಬಳಿಕ ಬಿಜೆಪಿಗೆ ಸ್ಪರ್ಧೆಯ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ ಸದ್ಯಕ್ಕೆ ಮಕಾಡೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವರ್ಸಸ್ ಪುತ್ತಿಲ ಪರಿವಾರದ ಭಿನ್ನಾಭಿಪ್ರಾಯ ಮುಗಿದೇ ಹೋಯ್ತು ಅನ್ನೋ ಅಷ್ಟರಲ್ಲಿ ಮತ್ತೆ ಬಿರುಕು ಬಿಟ್ಟಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿವಾಸದಲ್ಲಿ ಹೂಗುಚ್ಛ ಪಡೆದು ಪಕ್ಷ ಸೇರ್ಪಡೆಯ ಘೋಷಣೆ ಮಾಡಿದ...
ಉಳ್ಳಾಲ: ದೇರಳಕಟ್ಟೆ ಯುನಿವರ್ಸಿಟಿಯ ಪಿಹೆಚ್ ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆಯಾಗಿ 10 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಆಕೆ ಬಿಟ್ಟು ಹೋದ ಸ್ಕೂಟರ್ ಸುರತ್ಕಲ್ ನಲ್ಲಿ ಪತ್ತೆಯಾಗಿರುವುದು ಬಿಟ್ಟರೆ ಬೇರೆನೂ ವಿಚಾರ ಗೊತ್ತಾಗಿಲ್ಲ. ಹಿಂದೂ ಸಂಘಟನೆಗಳು...
ಗಾಯಾಳು ಆರೋಪಿಗಳು ದಾಖಲಾಗಿರುವ ಪುತ್ತೂರಿನ ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಅರುಣ್ ಪುತ್ತಿಲ ಅವರು ಭೇಟಿ ನೀಡಿ ಅವರ ಅರೋಗ್ಯವನ್ನು ವಿಚಾರಿಸಿದರು. ಪುತ್ತೂರು: ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್...
ನಾಳೆ ಪುತ್ತೂರಿಗೆ ಹಿಂದೂ ಫಯರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಆಗಮಿಸುವ ಹಿನ್ನಲೆ ಪಕ್ಷೇತರ ಅಭ್ಯರ್ಥಿಯು ಜಾಹಿರಾತು ಅಳವಡಿಸಿದ ವಿರುದ್ಧ ಬಿಜೆಪಿ ಮುಖಂಡ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ, ಹಿಂದೂ ಫಯರ್ ಬ್ರ್ಯಾಂಡ್ ಖ್ಯಾತಿಯ ಯೋಗಿ...
ಹಿಂದುತ್ವದ ಹೆಸರಿನಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಇನ್ನೊಂದು ಮುಖ ಸಮಾಜಕ್ಕೆ ತಿಳಿಯಬೇಕಿದೆ ಎಂದು ಪುತ್ತೂರಿನ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಬೈಪಡಿತ್ತಾಯ ಹೇಳಿದರು. ಪುತ್ತೂರು: ಹಿಂದುತ್ವದ...
ಮಂಗಳೂರು: ಬಿಜೆಪಿ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧಾರ ನಡೆಸಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ನಾಮಪತ್ರ ಸಲ್ಲಿಸದಂತೆ ಸಂಘಪರಿವಾರ ಹಾಗೂ ಬಿಜೆಪಿ ಪಕ್ಷದಿಂದ...