LATEST NEWS3 years ago
ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ
ಮೀರತ್: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಉತ್ತರಪ್ರದೇಶದ ಮೀರತ್ನಲ್ಲಿರುವ ಕಿಥೌರ್ನಲ್ಲಿ ಚುನಾವಣೆ ಸಂಬಂಧ ಸಮಾರಂಭವೊಂದರಲ್ಲಿ ಪಾಲ್ಗೊಂಡು ವಾಪಸ್ ದೆಹಲಿಗೆ ತೆರಳುತ್ತಿದ್ದಾಗ, ದೆಹಲಿ-ಮೀರತ್ ಎಕ್ಸ್ಪ್ರೆಸ್ ವೇನಲ್ಲಿ, ಛಜರ್ಸಿ ಟೋಲ್ ಪ್ಲಾಜಾ ಬಳಿ ಘಟನೆ...