DAKSHINA KANNADA2 years ago
ಅಸಾನಿ ಎಫೆಕ್ಟ್: ಮುಂದಿನ ನಾಲ್ಕು ದಿನ ಉಡುಪಿ-ದ.ಕ ಜಿಲ್ಲೆಯಲ್ಲಿ ಭಾರೀ ಮಳೆ
ಬೆಂಗಳೂರು: ಅಸಾನಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.20 ರಿಂದ ಮಾ.24ರವರೆಗೆ ಕರಾವಳಿ ಜಿಲ್ಲೆಗಳಾದ...