DAKSHINA KANNADA4 hours ago
ಶ್ವೇತಾ ಜ್ಯುವೆಲರ್ಸ್ನ ಮಾಲಿಕ ಅಶೋಕ್ ಶೇಟ್ ನಿ*ಧನ
ಮಂಗಳೂರು : ಶ್ವೇತಾ ಜ್ಯುವೆಲರ್ಸ್ನ ಮಾಲಿಕರಾಗಿರುವ ಎಂ. ಅಶೋಕ್ ಶೇಟ್ ಇಂದು ಬೆಳಿಗ್ಗೆ (ಜ,22) ಸುಮಾರು 10 ಗಂಟೆಗೆ ಸ್ವ ಗೃಹದಲ್ಲಿ ನಿ*ಧನರಾಗಿದ್ದಾರೆ. ಪಡೀಲ್ ಕಂಕನಾಡಿ ಲಯನ್ಸ್ ಕ್ಲಬ್ನ ಕ್ರಿಯಾಶೀಲ ವ್ಯಕ್ತಿ, ಸದಾ ಮುಖದಲ್ಲಿ ಮುಗುಳ್ನಗು...