LATEST NEWS3 years ago
ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಯುಎಇಯಲ್ಲಿ ಪತ್ತೆ: ‘ಹೆಲಿಕಾಫ್ಟರ್ನಲ್ಲಿ ಹಣ ತಂದಿದ್ದು ಸುಳ್ಳು’ ಎಂದ ಘನಿ
ಹೊಸದಿಲ್ಲಿ: ತಾಲಿಬಾನ್ ಪಡೆ ಅಫ್ಘಾನಿಸ್ತಾನ ಸ್ವಾಧೀನಪಡಿಸಿಕೊಂಡ ಬೆನ್ನಿಗೇ ದೇಶ ಬಿಟ್ಟು ಪಲಾಯನ ಮಾಡಿರುವ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಯುಎಇಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ‘ಅಫ್ಘಾನ್ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಹಾಗೂ ಅವರ ಕುಟುಂಬವನ್ನು ಮಾನವೀಯ...