BELTHANGADY1 year ago
ಬೆಳ್ತಂಗಡಿ: ಅಷ್ಟಮಂಗಲ ಪ್ರಶ್ನೆಯಂತೆ ವಿಸರ್ಜಿಸಿದ್ದ ದೇವರ ಮೂರ್ತಿ ಮರಳಿ ಸಿಕ್ತು…
ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಶೊಧ ಕಾರ್ಯ ನಡೆಸಿ ದೇವಸ್ಥಾನಕ್ಕೆ ತರಲಾಗಿದೆ. ದೇವಸ್ಥಾನದಲ್ಲಿ ಪೂಜಿಸಿದ್ದ ಲಕ್ಷ್ಮಿ ಜನಾರ್ದನ ದೇವರ...