LATEST NEWS2 months ago
ಮಂಗಳೂರು-ಕಾಸರಗೋಡಿಗೆ ‘ಅಶ್ವಮೇಧ’ ಬಸ್
ಮಂಗಳೂರಿನಿಂದ ಕಾಸರಗೋಡು ನಡುವೆ ‘ಅಶ್ವಮೇಧ’ ಸೂಪರ್ ಫಾಸ್ಟ್ ಸರಕಾರಿ ಬಸ್ ಓಡಿಸಲು ಕೆಎಸ್ಸಾರ್ಟಿಸಿ ಚಿಂತನೆ ನಡೆಸಿದೆ. ಮಂಗಳೂರು-ಕಾಸರಗೋಡು ನಡುವಣ ಈಗಾಗಲೇ 34 ಬಸ್ಗಳು 228 ಟ್ರಿಪ್ಗ್ಳಲ್ಲಿ ಕಾರ್ಯಾಚರಿಸುತ್ತಿದೆ. ಈ ಎರಡೂ ರೂಟ್ಗಳ ನಡುವಣ ಸುಮಾರು 40ಕ್ಕೂ...