LATEST NEWS2 years ago
ಸಮವಸ್ತ್ರ ವಿಷಯದಲ್ಲಿ ಉಲ್ಟಾ ಹೊಡೆದ ಉನ್ನತ ಶಿಕ್ಷಣ ಸಚಿವ
ಮಂಗಳೂರು: ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ, ಯಾವುದೇ ರೀತಿಯ ವಸ್ತ್ರವನ್ನು ಮುಕ್ತವಾಗಿ ಧರಿಸಬಹುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಮತ್ತೆ ಉಲ್ಟಾ ಹೊಡೆದಿದ್ದಾರೆ....