BANTWAL1 year ago
ವಿಟ್ಲ ಜಾತ್ರೆಯಲ್ಲಿ ವ್ಯಾಪಾರಿಗೆ ಹಲ್ಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ
ಬಂಟ್ವಾಳ : ವಿಟ್ಲ ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ...