ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಯುವಕನಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಲಂಚ ನೀಡುವಂತೆ ಪೀಡಿಸಿ ಥಳಿಸಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆಂತರಿಕ ತನಿಖೆ ನಡೆಸಿದ ಪೊಲೀಸ್ ಇಲಾಖೆ ಪೊಲೀಸ್ ಅಧಿಕಾರಿ ಚಿತ್ರದುರ್ಗದ...
ಬಂಟ್ವಾಳ: ವ್ಯಕ್ತಿಯೋರ್ವ ಒಡಹುಟ್ಟಿದ ಸಹೋದರ ಮತ್ತು ತಾಯಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ನಡೆದಿದೆ. ಅಳಿಕೆ ನೆಗಳಗುಳಿ ನಿವಾಸಿ ಕೃಷ್ಣ ಕುಮಾರ್ ಮತ್ತು ಆತನ ತಾಯಿ ವಾರಿಜ ಹಲ್ಲೆಗೊಳಗಾಗಿದ್ದು,...
ಬಂಟ್ವಾಳ: ವ್ಯಕ್ತಿಯೋರ್ವನಿಗೆ ಜಾತಿ ನಿಂದನೆ ಮಾಡಿದ್ದಲ್ಲದೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೆರಿಯಲ್ತಡ್ಕ ನಿವಾಸಿ ಪಿಜಿನ ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈತನ...
ಉಳ್ಳಾಲ: ಶಾಲಾ ಬಾಲಕನೋರ್ವನಿಗೆ ಇನ್ನೊಂದು ಶಾಲೆಯ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟುವಿನಲ್ಲಿ ನಡೆದಿದೆ. ದೇರಳಕಟ್ಟೆ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನಾಫ್ ಹಲ್ಲೆಗೊಳಗಾದ ಬಾಲಕ. ಈತ ಶಾಲೆ ಬಿಟ್ಟು ಬಸ್ಸಿನಲ್ಲಿ ಇಳಿದು...
ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ. ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32)...
ವಿಟ್ಲ: ಮೇ 14ರಂದು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣದ ಹಿನ್ನೆಲೆ ಇಬ್ಬರು ಆರೋಪಿಗಳನ್ನು...
ಉಡುಪಿ: ವಾಟ್ಸಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಯುವಕನೋರ್ವನಿಗೆ 13 ಜನರ ತಂಡವೊಂದು ಹಲ್ಲೆ ನಡೆದ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಸುದರ್ಶನ ಎಂಬಾತನು ನಿನ್ನೆ ಸಂಜೆ 7 ಗಂಟೆಗೆ ಬೈಲೂರು ಪೇಟೆಯಲ್ಲಿ...
ಬೇಲಿಯೇ ಎದ್ದು ಹೊಲ ಮೇಯಿತೇ;ಪೊಲೀಸ್ ಸಿಬ್ಬಂದಿಗಳ ಮೇಲೆಯೇ ಪ್ರತಿಭಟನೆಯೇ..! fence feed the field; protest against police personnel..! ಉಡುಪಿ : ಕುಂದಾಪುರ ಕೋಟ ಪೊಲೀಸ್ ಸಿಬ್ಬಂದಿಗಳ ದೌರ್ಜನ್ಯವನ್ನು ಖಂಡಿಸಿ, ಸಾರ್ವಜನಿಕರು ಮೌನ ಪ್ರತಿಭಟನೆ...
ವಿಟ್ಲ: ಒಂಟಿ ಮಹಿಳೆ ಮೇಲೆ ಹಲ್ಲೆ ಚಿನ್ನಾಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು ವಿಟ್ಲ: ಒಂಟಿ ಮಹಿಳೆ ಮನೆಯಲ್ಲಿದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿ, ಚಿನ್ನಾಭರಣಗಳನ್ನು ದೋಚಿದ ಘಟನೆ ಇಂದು...