DAKSHINA KANNADA1 year ago
ಮಂಗಳೂರು ಕದ್ರಿ ಪಾರ್ಕ್ ಗೆ ಬಂದಿದ್ದ ಜೋಡಿಗೆ ಹಲ್ಲೆ: ನಾಲ್ವರ ಬಂಧನ..!
ಕದ್ರಿ ಪಾರ್ಕ್ ಗೆ ವಿಹಾರಕ್ಕೆ ಬಂದಿದ್ದ ಅನ್ಯ ಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮಂಗಳೂರು : ಕದ್ರಿ ಪಾರ್ಕ್ ಗೆ...