DAKSHINA KANNADA4 years ago
ಯಶಸ್ವೀ ಹೃದಯ ಚಿಕಿತ್ಸೆಗೊಳಗಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್..!
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ರಿಗೆ ಯಶಸ್ವಿ ಹೃದಯದ ಶಸ್ತ್ರ ಚಿಕಿತ್ಸೆ ನಡೆದಿದೆ. ಕಳೆದ ಶನಿವಾರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ಕುರಿತು ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯ...