ಮಂಗಳೂರು/ನವದೆಹಲಿ : ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಎಎಪಿ ನಾಯಕಿ ಅತಿಶಿ ಸೋಮವಾರ(ಸೆ.23)ದಂದು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಆದ್ರೆ, ಈ ವೇಳೆ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಉಪಯೋಗಿಸುತ್ತಿರುವ ಕುರ್ಚಿಯ ಪಕ್ಕದಲ್ಲಿ ಪ್ರತ್ಯೇಕ ಕುರ್ಚಿಯಲ್ಲಿ ಕುಳಿತು...
ದೆಹಲಿ/ಮಂಗಳೂರು: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು(ಸೆ.23) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ‘ಭಗವಾನ್ ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲೆರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ...
ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ...