BANTWAL10 months ago
Bantwala: ತುಳುನಾಡಿನ ವಿಶಿಷ್ಟ ಆಚರಣೆ- ಮಾರಿ ಕಳೆವ ಆಟಿ ಕಳೆಂಜ
ಆಟಿ ಕಳೆಂಜ ತುಳುನಾಡಿನ ಒಂದು ಶ್ರೇಷ್ಠ ಆಚರಣೆಯಾಗಿದೆ. ತುಳುನಾಡಿನಲ್ಲಿ ವಿಪರೀತ ಮಳೆಯ ಸಮಯವಾದ ಆಟಿ ತಿಂಗಳಿನಲ್ಲಿ ಊರಿಗೆ ಅಂಟಿರುವ ಮಾರಿಯನ್ನು ಹೋಗಲಾಡಿಸಲು ಮನೆಮನೆಗೆ ಆಟಿ ಕಳೆಂಜ ಬರುವ ಪದ್ಧತಿ ಹಿಂದಿನಿಂದಲೂ ರೂಢಿಯಲ್ಲಿದೆ. ಬಂಟ್ವಾಳ: ಆಟಿ ಕಳೆಂಜ...